ಸಿ ಪಿ ರವಿಕುಮಾರ್ "ಬಾರಿಸು ಕನ್ನಡ ಡಿಂಡಿಮವ" ಎನ್ನುವುದು ಕನ್ನಡ ಪ್ರಚಾರಗೀತೆ ಎನ್ನುವಂತೆ ಮೇಲ್ನೋಟಕ್ಕೆ ತೋರುತ್ತದೆ. ಆದರೆ ಕವಿತೆಯನ್ನು ಪೂರ್ಣವಾ...